ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಪಂಜಾಬ್ ಮೂಲದ 8 ಭಕ್ತಾದಿಗಳ ಸಾವು

ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ...

ಶಿಮ್ಲಾ: ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. 
ಅಮೃತಸರ ಪಟ್ಟಣದ ಕಾಳೆ ಗಾಣಪುರ್ ಸಮೀಪದ ಗ್ರಾಮವೊಂದರ ನಿವಾಸಿಗಳು, ಕುಲ್ಲು ಜಿಲ್ಲೆಯ ಶಿಖ್ ಮುನಿಕರನ್ ದೇವಾಲಯಕ್ಕೆ ತೆರಳಿ ವಾಪಸ್ ಬರುವಾಗ  ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ಗಾಯಗೊಂಡಿರುವ ಒಬ್ಬನನ್ನು ನಲಗ್ರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವನ್ನಪ್ಪಿರುವ ಎಲ್ಲರು ಒಂದೇ ಕುಟುಂಬದವರಾಗಿದ್ದಾರೆ, ಇನ್ನೋವಾ ವಾಹನದಲ್ಲಿ ಒಂದೇ ಕುಟುಂಬಸ್ಥರು ಇದ್ದರು,  ಕಾರಿನಲ್ಲಿ ಹೆಚ್ಚಿನ ಮಂದಿ ಪ್ರಯಾಣಿಸುತ್ತಿದ್ದ ಕಾರಣ, ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ, ಇದರ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT