ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಮಧ್ಯಪ್ರದೇಶದ ಸಿಎಂ ನ್ನು ಬಿಜೆಪಿ ಬದಲಾವಣೆ ಮಾಡಬೇಕು: ಆರ್ ಎಸ್ಎಸ್ ನಾಯಕ ಸೂರ್ಯಕಾಂತ್ ಕೇಲ್ಕರ್

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕೆಂದು ಆರ್ ಎಸ್ಎಸ್ ನ ಹಿರಿಯ ನಾಯಕ ಸೂರ್ಯಕಾಂತ್ ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕೆಂದು ಆರ್ ಎಸ್ಎಸ್ ನ ಹಿರಿಯ ನಾಯಕ ಸೂರ್ಯಕಾಂತ್ ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ. 
ಕೆಲವು ದಿನಗಳ ಹಿಂದೆ ಪ್ರಕಟಗೊಂಡ ಮಧ್ಯಪ್ರದೇಶದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಆಯ್ಕೆಯನ್ನು ಬಿಜೆಪಿ ಪರಿಗಣಿಸಬೇಕೆಂದು ಸೂರ್ಯಕಾಂತ್ ಕೇಲ್ಕರ್ ಹೇಳಿದ್ದಾರೆ. 
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಉಂಟಾದಂತೆ ಕಾಣುತ್ತಿದ್ದು, ಸಚಿವ ಸಂಪುಟದಲ್ಲಿ ಹೊಸ ಮುಖಗಳನ್ನು ಬಿಜೆಪಿ ಪರಿಚಯಿಸಬೇಕು, ಒಂದೇ ನಾಯಕತ್ವ ಇದ್ದರೆ ಆಡಳಿತ ವಿರೋಧಿ ಅಲೆ ಉಂಟಾಗುತ್ತದೆ ಎಂದು ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್