ಕಿರಣ್ ರಿಜಿಜು 
ದೇಶ

ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕಿರಣ್ ರಿಜಿಜು

ನಾಗಾಲ್ಯಾಂಡ್ ನಲ್ಲಿ ಇತರೆ ಪಕ್ಷಗಳ ಸಹಕಾರದೊಂದಿಗೆ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ....

ನವದೆಹಲಿ: ನಾಗಾಲ್ಯಾಂಡ್ ನಲ್ಲಿ ಇತರೆ ಪಕ್ಷಗಳ ಸಹಕಾರದೊಂದಿಗೆ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಕಿರಣ್ ರಿಜಿಜು ಅವರು ಶನಿವಾರ ಹೇಳಿದ್ದಾರೆ.
ಇತರೆ ಪಕ್ಷಗಳ ಸಹಕಾರದಿಂದ ಸರ್ಕಾರ ರಚಿಸುವುದಾಗಿ ಹೇಳಿರುವ ಕಿರಣ್ ರಿಜಿಜು ಅವರು, ಎನ್ ಪಿಎಫ್ ಜೊತೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ.
ನಾಗಾ ಪೀಪಲ್ಸ್ ಫ್ರಂಟ್(ಎನ್ ಪಿಎಫ್) ಈಗಾಗಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ನಿರ್ಣಯ ಅಂಗೀಕರಿಸಿದ್ದು, ಬಿಜೆಪಿ ಸರ್ಕಾರ ರಚಿಸುವುದು ಖಚಿತ ಎಂದು ಕಿರಣ್ ರಿಜಿಜು ಹೇಳಿದ್ದಾರೆ.
ಈ ಹಿಂದೆ ನಾಗಾಲ್ಯಾಂಡ್ ನಲ್ಲಿ ಎನ್ ಪಿಎಫ್ ನೇತೃತ್ವದ ಸರ್ಕಾರದ ಭಾಗವಾಗಿದ್ದ ಬಿಜೆಪಿ, ವಿಧಾನಸಭೆ ಚುನಾವಣೆಯಲ್ಲಿ ಎನ್ ಪಿಎಫ್ ತೊರೆದು ಎನ್ ಡಿಪಿಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು.
ರಿಜಿಜು ಅವರು ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಎನ್ ಡಿಪಿಪಿ ಪರ ಪ್ರಚಾರ ಮಾಡಿದ್ದರು. ಇನ್ನು 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!