ಸಿ. ಸಂಗ್ಮಾ ಚಿತ್ರ 
ದೇಶ

ಇತರರ ನೆರವಿನೊಂದಿಗೆ ಮೇಘಾಲಯದಲ್ಲಿ ಎನ್ ಪಿಪಿ ಸರ್ಕಾರ ರಚಿಸುತ್ತದೆ: ಕನ್ರಾಡ್ ಸಂಗ್ಮಾ

ಮೇಘಾಲಯದಲ್ಲಿ ಹೊಸ ಸರ್ಕಾರ ರಚಿಸುವ ವಿಶ್ವಾಸವನ್ನು ಎನ್ ಪಿಪಿ ಹೊರಹಾಕಿದೆ.

ಶಿಲ್ಲಾಂಗ್ : ಮೇಘಾಲಯದಲ್ಲಿ ಹೊಸ ಸರ್ಕಾರ ರಚಿಸುವ ವಿಶ್ವಾಸವನ್ನು ಎನ್ ಪಿಪಿ ಹೊರಹಾಕಿದೆ.

ಸಮನ ಮನಸ್ಕ ಪಕ್ಷಗಳ ನೆರವಿನೊಂದಿಗೆ ಹೊಸ ಸರ್ಕಾರ ರಚಿಸಲಾಗುವುದು ಎಂದು ಎನ್ ಪಿಪಿ ಅಧ್ಯಕ್ಷ ಕನ್ರಾಡ್ ಸಂಗ್ಮಾ ತಿಳಿಸಿದ್ದಾರೆ.

ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿರುವ ಜನ ಬದಲಾವಣೆ ಬಯಸಿದ್ದು, ನಾವೇ ಸರ್ಕಾರ ರಚಿಸುವ ವಿಶ್ವಾಸದಲ್ಲಿರುವುದಾಗಿ ಅವರು ಹೇಳಿದ್ದಾರೆ.

ಮಾಜಿ ನಾಯಕ ದಿವಂಗತ ಪಿ. ಎ. ಸಂಗ್ಮಾ ಅವರ ಮಗನಾಗಿರುವ  ಕನ್ರಾಡ್ ಸಂಗ್ಮಾ, ಎನ್ ಪಿಪಿಯೇ ಹೊಸ ಸರ್ಕಾರ ರಚಿಸಲಿದೆ ಎಂಬ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

60 ವಿಧಾನಸಭಾ ಕ್ಷೇತ್ರಗಳ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆದಿತ್ತು. 2003ರಿಂದ ಮೇಘಾಲಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT