ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.7ಕ್ಕೆ ಏರಿಕೆ

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 5ರಿಂದ ಶೇ.7ಕ್ಕೆ ಏರಿಕೆ ಮಾಡಲು ಬುಧವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 5ರಿಂದ ಶೇ.7ಕ್ಕೆ ಏರಿಕೆ ಮಾಡಲು ಬುಧವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. 
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ತುಟ್ಟಿಭತ್ಯೆ ನೀಡಲು ಒಪ್ಪಿಗೆ ಸೂಚಿಸಿದೆ. 
ಕೇಂದ್ರ ಸರ್ಕಾರಿ ನೌಕರರರು ಸದ್ಯ ಶೇ.5ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಅದನ್ನು ಈಗ ಶೇ.7ಕ್ಕೆ ಏರಿಕೆ ಮಾಡಲಾಗಿದೆ. ಜ.ನವರಿ 1, 2018 ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನ ಮೇಲೆ ಶೆೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರಿಂದ ಕೇಂದ್ರ ಸರ್ಕಾರಿ ನೌಕರಿಯಲ್ಲಿರುವ 48.41 ಲಕ್ಷ ನೌಕರರು ಹಾಗೂ 61.17 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌

ಹೂಡಿಕೆ ಆಕರ್ಷಣೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ: ಕೈಗಾರಿಕಾ ಅಭಿವೃದ್ಧಿಗೆ 5 ನಗರಗಳನ್ನು ಗುರುತಿಸಲು ಅಧಿಕಾರಿಗಳಿಗೆ CM DK Shivakumar ನಿರ್ದೇಶನ

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ