ನೀಟ್ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಮಾ.12 ರವರೆಗೆ ಅವಕಾಶ 
ದೇಶ

ನೀಟ್ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಮಾ.12 ರವರೆಗೆ ಅವಕಾಶ: ಸು. ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿದ ಸಿಬಿಎಸ್ಇ

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯ ಕಡೆಯ ದಿನಾಂಕವನ್ನು ಮಾ.12 ರವರೆಗೆ ವಿಸ್ತರಿಸಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಇಂದು ಆದೇಶ ಹೊರಡಿಸಿದೆ.

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯ ಕಡೆಯ ದಿನಾಂಕವನ್ನು ಮಾ.12 ರವರೆಗೆ ವಿಸ್ತರಿಸಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಆದೇಶ ಹೊರಡಿಸಿದೆ.
ಈ ಹಿಂದೆ ನೀಡಿದ್ದ ಆದೇಶದಂತೆ ನೀಟ್‌ ಗೆ ನೊಂದಾಯಿಸಲು ಇಂದು ಕಡೆಯ ದಿನಾಂಕವಾಗಿತ್ತು. 
ನೀಟ್ ಪರೀಕ್ಷೆಗಾಗಿ ಆಧಾರ್ ಕಡ್ಡಾಯಗೊಳಿಸಿ ಸಿಬಿಎಸ್ಇ  ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಯೊಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಂದಿದ್ದು ಕೋರ್ಟ್ ನೀಟ್ ಸೇರಿದಂತೆ ಯಾವ ಪರೀಕ್ಷೆಗಳಿಗೂ ಆಧಾರ್ ಕಡ್ಡಾಯವಾಲ್ಲ ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ಹಿನ್ನೆಲೆಯಲ್ಲಿ ಸಿಬಿಎಸ್ಇ  ಪರಿಕ್ಷಾ ನೊಂದಣಿ ಕಡೆಯ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಮಾಡಿದೆ.
ಮಾ. 12, 2018 ಸಂಜೆ 5.30ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೆಯೇ ಮಾ. 13, ಬೆಳಿಗ್ಗೆ 11.50ರ ವರೆಗೆ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಲು ಅವಕಾಶ ನಿಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಗಳು ಮೇ ಆರರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!