ಸುರೇಶ್ ಪ್ರಭು 
ದೇಶ

ಸುರೇಶ್ ಪ್ರಭುಗೆ ಹೆಚ್ಚುವರಿಯಾಗಿ ವಿಮಾನಯಾನ ಖಾತೆ

ಪ್ರಧಾನಿ ನರೇಂದ್ರ ಮೋದಿ ಅವರು ಟಿಡಿಪಿಯ ಅಶೋಕ್ ಗಜಪತಿ ರಾಜು ಅವರ ರಾಜಿನಾಮೆಯಿಂದ ತೆರವಾದ ನಾಗರಿಕ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟಿಡಿಪಿಯ ಅಶೋಕ್ ಗಜಪತಿ ರಾಜು ಅವರ ರಾಜಿನಾಮೆಯಿಂದ ತೆರವಾದ ನಾಗರಿಕ ವಿಮಾನಯಾನ ಖಾತೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ನಾಗರಿಕ ವಿಮಾನಯಾನ ಖಾತೆಯ ಜವಾಬ್ದಾರಿಯನ್ನು ಸುರೇಶ್ ಪ್ರಭು ಅವರಿಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ ಅಶೋಕ್ ಗಜಪತಿ ರಾಜು ಮತ್ತು  ಎಂಪಿ ವೈಎಸ್ ಚೌಧರಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಕೇಂದ್ರ ಸರ್ಕಾರದಿಂದ ಹೊರಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್