ಸೂಪರ್ ಸ್ಟಾರ್ ರಜಿನಿಕಾಂತ್ 
ದೇಶ

ತೀರ್ಥಯಾತ್ರೆಯಲ್ಲಿದ್ದು, ರಾಜಯಕೀಯದ ಬಗ್ಗೆ ಮಾತನಾಡುವುದಿಲ್ಲ; ನಟ ರಜಿನಿಕಾಂತ್

ಹಿಮಾಲಯದಲ್ಲಿ ವಾರ್ಷಿಕ ಆಧ್ಯಾತ್ಮಿಕ ತೀರ್ಥಯಾತ್ರೆ ನಡೆಸುತ್ತಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯದ ಬಗ್ಗೆ ಮಾತನಾಡಲು ಭಾನುವಾರ ನಿರಾಕರಿಸಿದ್ದಾರೆ...

ಪಲಾಂಪುರ (ಹಿಮಾಚಲ ಪ್ರದೇಶ): ಹಿಮಾಲಯದಲ್ಲಿ ವಾರ್ಷಿಕ ಆಧ್ಯಾತ್ಮಿಕ ತೀರ್ಥಯಾತ್ರೆ ನಡೆಸುತ್ತಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯದ ಬಗ್ಗೆ ಮಾತನಾಡಲು ಭಾನುವಾರ ನಿರಾಕರಿಸಿದ್ದಾರೆ. 
ನಾನು ತೀರ್ಥಯಾತ್ರೆಯಲ್ಲಿದ್ದು, ಯಾತ್ರಾ ಸ್ಥಳಗಳ ಭೇಟಿ ಬಹಳ ಚೆನ್ನಾಗಿದೆ. ದೈವಿಕತೆ ಎಂಬುದು ಭಿನ್ನವಾಗಿದ್ದು, ತೀರ್ಥಯಾತ್ರಾ ಸ್ಥಳದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ರಜನಿ ಕಾಂತ್ ಅವರು ಕಂದಬಾರಿ ಎಂಬ ಪ್ರದೇಶದಲ್ಲಿರುವ ಮಹಾವತಾರ್ ಬಾಬಾ ಆಶ್ರಮಕ್ಕೆ ಭೇಟಿ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT