ರಾಹುಲ್ ಗಾಂಧಿ 
ದೇಶ

ರೈತರ ಹೋರಾಟಕ್ಕೆ ರಾಹುಲ್ ಬೆಂಬಲ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಪ್ರತಿಷ್ಠೆ ಬದಿಗೊತ್ತಿ ಮುಂಬೈಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಬುಡಕಟ್ಟು ಸಮುದಾಯಕ ಕನಿಷ್ಠ ಬೇಡಿಕೆ ಈಡೇರಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಪ್ರತಿಷ್ಠೆ ಬದಿಗೊತ್ತಿ ಮುಂಬೈಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಬುಡಕಟ್ಟು ಸಮುದಾಯಕ ಕನಿಷ್ಠ ಬೇಡಿಕೆ ಈಡೇರಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಮುಂಬೈಯಲ್ಲಿನ ರೈತರ ಪ್ರತಿಭಟನೆ ಜನತೆಯ ಶಕ್ತಿಗೆ ಉದಾಹರಣೆಯಂತಿದ್ದು, ಕೇಂದ್ರ ಹಾಗೂ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 ಪ್ರಧಾನಿ ನರೇಂದ್ರಮೋದಿ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ರೈತರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸುವುದಾಗಿ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ