ಹಿರಿಯ ಸಮಾಜವಾದಿ ಪಕ್ಷ ನಾಯಕ ನರೇಶ್ ಅಗರ್ವಾಲ್ ಬಿಜೆಪಿ ಸೇರ್ಪಡೆ 
ದೇಶ

ಸಮಾಜವಾದಿ ಪಕ್ಷದ ಹಿರಿಯ ನಾಯಕ ನರೇಶ್ ಅಗರ್ವಾಲ್ ಬಿಜೆಪಿ ಸೇರ್ಪಡೆ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ನರೇಶ್ ಅಗರ್ವಾಲ್ ಇಂದು ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭೆ ಟಿಕೆಕೆ ಸಿಕ್ಕದ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿದ್ದಾಗಿ ಹೇಳಳಾಗಿದೆ.

ನವದೆಹಲಿ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ನರೇಶ್ ಅಗರ್ವಾಲ್ ಇಂದು ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭೆ ಟಿಕೆಟ್ ಸಿಕ್ಕದ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿದ್ದಾಗಿ ಹೇಳಳಾಗಿದೆ. 
ಅಗರ್ವಾಲ್ ಬಿಜೆಪಿ ಸೇರ್ಪಡೆ ವಿಚಾರವನ್ನು ಹಿರಿಯ ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ  ಅಧಿಕೃತವಾಗಿ ಘೊಷಿಸಿದ್ದಾರೆ.
ಉತ್ತರ ಪ್ರದೇಶದ ಹಾರ್ದೋಯಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿದ್ದ ಅಗರ್ವಾಲ್ ಅವರ ನಿರ್ಗಮನ ಅಖಿಲೇಶ್ ಯಾದವ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ. 
ಕಳೆದ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ