ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥೆ ವಿಕೆ ಶಶಿಕಲಾ ಪತಿ ನಟರಾಜನ್ ನಿಧನ 
ದೇಶ

ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥೆ ವಿಕೆ ಶಶಿಕಲಾ ಪತಿ ನಟರಾಜನ್ ನಿಧನ

ಉಚ್ಛಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರ ಪತಿ ನಟರಾಜನ್ ಮಾರುಥಪ್ಪ (74) ಸೋಮವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ...

ಚೆನ್ನೈ: ಉಚ್ಛಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರ ಪತಿ ನಟರಾಜನ್ ಮಾರುಥಪ್ಪ (74) ಸೋಮವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. 
ಬಹು ಅಂಗಾಂಗ ವೈಫಲ್ಯ ಹಾಗೂ ಶ್ವಾಸಕೋಷ ಸೋಂಕಿನಿಂದ ಬಳಲುತ್ತಿದ್ದ ನಟರಾಜನ್ ಅವರು, ತಡರಾತ್ರಿ 1.35ರ ಸುಮಾರಿಗೆ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆಂದು ವರದಿಗಳು ತಿಳಿಸಿವೆ.ನಟರಾಜನ್ ಅವರ ಮೃತದೇಹವನ್ನು ಶ್ರೀರಾಮಚಂತ್ರ ವೈದ್ಯಕೀಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. 

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೃತ ನಟರಾಜನ್ ಪತ್ನಿ ವಿಕೆ ಶಶಿಕಲಾ ಅವರು ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿದ್ದು, ಪತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಪಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!