ದೇಶ

ಮತ್ತೆ ಲೋಕಪಾಲ ಹೋರಾಟಕ್ಕೆ ಅಣ್ಣಾ ಹಜಾರೆ; ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭ

ಸಮರ್ಥ ಲೋಕಪಾಲ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ...

ನವದೆಹಲಿ: ಸಮರ್ಥ ಲೋಕಪಾಲ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 
2011ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆನ ನೀಡುವಂತೆ ಅಣ್ಣಾ ಹಜಾರೆಯವರು ಆರಂಭಿಸಿದ್ದ ಆಂದೋಲನ ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಭ್ರಷ್ಟಾಚಾರದ ವಿರುದ್ಧದ ಕೂಗು ಜೋರಾಗಿತ್ತು. ಇದೀಗ ಮತ್ತೆ ಅಣ್ಣಾ ಹಜಾರೆಯವರು ಸತ್ಯಾಗ್ರಹವನ್ನು ಆರಂಭಿಸಿದ್ದು, ಹೋರಾಟದಲ್ಲಿ ಸಾವಿರಾರು ಜನರು ಭಾಗಿಯಾಗುವ ಸಾಧ್ಯತೆಗಳಿವೆ. 
ಲೋಕಪಾಲ್ ಮಸೂದೆ ಜಾರಿ ಜೊತೆಗೆ ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನೇಮಕ ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಅಣ್ಣಾ ಹಜಾರೆಯವರು ಸತ್ಯಾಗ್ರಹ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!