ಮೆಹಬೂಬಾ ಮುಫ್ತಿ 
ದೇಶ

ರಾಮನವಮಿ ಶುಭಾಶಯ ಕೋರಿದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ಮಾ.25 ರಂದು ರಾಮನವಮಿ ಆಚರಣೆಗೆ ದೇಶಾದ್ಯಂತ ಸಿದ್ಧತೆ ನಡೆದಿದ್ದು, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜ್ಯದ ಜನತೆಗೆ ರಾಮನವಮಿ ಶುಭಾಶಯ ಕೋರಿದ್ದಾರೆ.

ಜಮ್ಮು: ಮಾ.25 ರಂದು ರಾಮನವಮಿ ಆಚರಣೆಗೆ ದೇಶಾದ್ಯಂತ ಸಿದ್ಧತೆ ನಡೆದಿದ್ದು, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜ್ಯದ ಜನತೆಗೆ ರಾಮನವಮಿ ಶುಭಾಶಯ ಕೋರಿದ್ದಾರೆ. 
 ರಾಮನವಮಿ ರಾಜ್ಯದಲ್ಲಿ ಶಾಂತಿ-ಸಂವೃದ್ಧಿ ಮೂಡಿಸಲು ಸಹಕಾರಿಯಾಗಲಿ ಎಂದು ಮೆಹಬೂಬಾ ಮುಫ್ತಿ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಜಮ್ಮು-ಕಾಶ್ಮೀರ ರಾಜ್ಯಪಾಲರೂ ಸಹ ರಾಜ್ಯದ ಜನತೆಗೆ ರಾಮನವಮಿ ಶುಭಾಶಯ ಕೋರಿದ್ದು ಹಬ್ಬಗಳ ಆಚರಣೆ ನಮ್ಮ ಭವ್ಯ ಪರಂಪರೆಯ ಭಾಗವಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!