ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೀಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೆಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿ..........

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ  ದೆಹಲಿ ನ್ಯಾಯಾಲಯವುಸೋಮವಾರ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ತನಿಖಾ ದಳವು ಹೆಚ್ಚುವರಿ ತನಿಖೆಗಾಗಿ ಮುಖರ್ಜಿಯಾ ಅವರನ್ನು ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. 
ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಸಹಾಯ ಪಡೆದು ಐಎನ್ಎಕ್ಸ್ ಮಿಡಿಯಾ ಮಾಲೀಕರಾದ ಮುಖರ್ಜಿಯಾ ಫಾರಿನ್ ಇನ್ವೆಸ್ಟ್ಮೆಂಟ್ ಪ್ರೋಮೋಷನ್ ಬೋರ್ಡ್ (ಎಫ್ಐಪಿಬಿ) ಅನುಮೋದನೆಯನ್ನು ಪಡೆಯಲು ಲಂಚ ನೀಡಿದ್ದರು. 
ಅದಾಗ್ಯೂ ಮಾರ್ಚ್ 23 ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ತಿ ಚಿದಂಬರಂ ಅವರಿಗೆ 10 ಲಕ್ಷ ರೂ ಮುಚ್ಚಳಿಕೆ ಪತ್ರದ ಆಧಾರದ ಮೇಲೆ ದೆಹಲಿ ಹೈಕೋರ್ಟ್ ಜಾಮೀನು  ಮಂಜೂರು ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT