ಮಮತಾ ಬ್ಯಾನರ್ಜಿ 
ದೇಶ

ರಾಮನವಮಿ ಅಂಗವಾಗಿ ಶಸ್ತ್ರಾಸ್ತ್ರ ಮೆರವಣಿಗೆ ಬಂಗಾಳದ ಸಂಸ್ಕೃತಿಯಲ್ಲ: ಮಮತಾ ಬ್ಯಾನರ್ಜಿ

ರಾಮನವಮಿ ಅಂಗವಾಗಿ ಶಸ್ತ್ರಾಸ್ತ್ರ ಮೆರವಣಿಗೆ ನಡೆಸಿದ್ದನ್ನು ಪಶ್ಚಿಮ ಬಂಗಾಳದ ಸಂಸ್ಕೃತಿಯಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೆರವಣಿಗೆ ನಡೆಸಿದವರ ವಿರುದ್ಧ ಕಠಿಣ ಕ್ರಮ

ಕೋಲ್ಕತ್ತಾ: ರಾಮನವಮಿ ಅಂಗವಾಗಿ ಶಸ್ತ್ರಾಸ್ತ್ರ ಮೆರವಣಿಗೆ ನಡೆಸಿದ್ದನ್ನು ಪಶ್ಚಿಮ ಬಂಗಾಳದ ಸಂಸ್ಕೃತಿಯಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೆರವಣಿಗೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 
ಶಸ್ತ್ರಾಸ್ತ್ರ ಮೆರವಣಿಗೆ ನಡೆಸುವುದು ಪಶ್ಚಿಮ ಬಂಗಾಳದ ಸಂಸ್ಕೃತಿಯ ಭಾಗವಲ್ಲ, ಇಂತಹ ಕೆಲಸಗಳನ್ನು ಮಾಡುವವರು ಧರ್ಮವನ್ನು ರಾಜಕೀಯಗೊಳಿಸಿ ಅವಮಾನ ಮಾಡುತ್ತಿದ್ದಾರೆ.  ಈ ರೀತಿ ಮೆರವಣಿಗೆ ನಡೆಸುವುದಕ್ಕೆ ರಾಮ ಹೇಳಿದ್ದಾನೆಯೇ ಹಾಗಾದರೆ ರಾಮನಿಗೆ ಅವಮಾನ ಮಾಡುತ್ತಿರುವುದು ಯಾರು ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. 
ಶಸ್ತ್ರಾಸ್ತ್ರಗಳನ್ನು ಮೆರವಣಿಗೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ ಹಾಗೂ ಎಲ್ಲಾ ಎಸ್ ಪಿಗಳಿಗೆ ಸೂಚನೆ ನೀಡುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್