ನರೇಂದ್ರ ಮೋದಿ-ರಾಹುಲ್ ಗಾಂಧಿ 
ದೇಶ

ಪ್ರಧಾನಿ ಮೋದಿ ಬಿಗ್ ಬಾಸ್, ರಾಹುಲ್ ಗಾಂಧಿ ಛೋಟಾ ಭೀಮ್!

ಆ್ಯಪ್ ಬಳಕೆದಾರರ ಮಾಹಿತಿ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವಿನ ಮಾಹಿತಿ ಜಟಾಪಟಿ ತಾರಕ್ಕೇರಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್...

ನವದೆಹಲಿ: ಆ್ಯಪ್ ಬಳಕೆದಾರರ ಮಾಹಿತಿ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವಿನ ಮಾಹಿತಿ ಜಟಾಪಟಿ ತಾರಕ್ಕೇರಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ಬಿಗ್ ಬಾಸ್ ಎಂದು ಕರೆದರೇ ಇದಕ್ಕೆ ಪ್ರತಿಯಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಹುಲ್ ಗಾಂಧಿಯನ್ನು ಉದ್ದೇಶಿಸಿ ಸಾಮಾನ್ಯ ಆ್ಯಪ್ ಗಳಲ್ಲೂ ಕೂಡ ಅನುಮತಿ ಕೇಳುವುದು ಛೋಟಾ ಭೀಮ್ ಗೂ ಕೂಡ ತಿಳಿದಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ಅವರ ನಮೋ ಆ್ಯಪ್ ಮೂಲಕ ಬಳಕೆದಾರರ ಮಾಹಿತಿ ಕದಿಯಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಮೋ ಆ್ಯಪ್ ರಹಸ್ಯವಾಗಿ ನಿಮ್ಮ ಆಡಿಯೋ, ವಿಡಿಯೋ ಸ್ನೇಹಿತರು ಮತ್ತು ಕುಟುಂಬದವರ ಫೋನ್ ನಂಬರ್ ಕದಿಯುತ್ತಿದೆ. ಮೋದಿ ಅವರು ಭಾರತೀಯರ ಮೇಲೆ ರಹಸ್ಯ ಕಣ್ಣಿಟ್ಟಿರುವ ಬಿಗ್ ಬಾಸ್ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
ಇದಕ್ಕೆ ಸ್ಮೃತಿ ಇರಾನಿ ಆ್ಯಪ್ ಇನ್ ಸ್ಟಾಲೆಷನ್ ವೇಳೆ ಸಾಮಾನ್ಯ ಪರ್ಮಿಷನ್ ಗಳನ್ನು ಕೇಳುವುದು ಮಾಹಿತಿ ಕದಿಯುವಿಕೆಗೆ ಸಮನಲ್ಲ ಎಂದು ರಾಹುಲ್ ಗಾಂಧಿ "ಛೋಟಾ ಭೀಮ್" ಗೂ ಗೊತ್ತಿರುವ ವಿಷಯ ಎಂದು ಟ್ವೀಟಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

SCROLL FOR NEXT