ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾಂತ್ರಿಕವಾಗಿ ಅಕ್ಷರಸ್ಥ: ಬಿಜೆಪಿ

ಆ್ಯಪ್ ಮೂಲಕ ಬಳಕೆದಾರರ ಮಾಹಿತಿ ಸೋರಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಂದುವರೆಸಿದಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಾಂತ್ರಿಕವಾಗಿ ಅನಕ್ಷರಸ್ಥರಾಗಿದ್ದಾರೆಂದು ಬಿಜೆಪಿ ಮಂಗಳವಾರ ಹೇಳಿದೆ...

ನವದೆಹಲಿ: ಆ್ಯಪ್ ಮೂಲಕ ಬಳಕೆದಾರರ ಮಾಹಿತಿ ಸೋರಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಂದುವರೆಸಿದಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಾಂತ್ರಿಕವಾಗಿ ಅನಕ್ಷರಸ್ಥರಾಗಿದ್ದಾರೆಂದು ಬಿಜೆಪಿ ಮಂಗಳವಾರ ಹೇಳಿದೆ. 
ನಿನ್ನೆಯಷ್ಟೇ ಪ್ರಧಾನಿ ಮೋದಿಯವರ ವಿರುದ್ಧ ಆರೋಪ ಮಾಡಿದ್ದ ರಾಹುಲ್ ಗಾಂಧಿಯವರು, ಮೋದಿಯವರು ನಮೋ ಆ್ಯಪ್'ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಳಕೆದಾರರ ಮೊಬೈಲ್ ನಲ್ಲಿರುವ ಆಡಿಯೋ, ವಿಡಿಯೋ ಹಾಗೂ ಸಂಪರ್ಕ ಸಂಖ್ಯೆಗಳನ್ನು ರಹಸ್ಯವಾಗಿ ದಾಖಲಿಸಿಕೊಳ್ಲಲಾಗಿದೆ ಎಂದು ಹೇಳಿದ್ದರು.
ರಾಹುಲ್ ಗಾಂಧಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ರಾಹುಲ್ ಗಾಂಧಿಯವರು ತಾಂತ್ರಿಕವಾಗಿ ಸಂಪೂರ್ಣ ಅನಕ್ಷರಸ್ಥರಾಗಿದ್ದಾರೆಂದು ಹೇಳಿದ್ದಾರೆ. 
ದತ್ತಾಂಷ ವಿಶ್ಲೇಷಣೆ ಬೇಹುಗಾರಿಕೆ ಅಥವಾ ಅನ್ವೇಷಕಕ್ಕೆ ಸಮನಾಗಿರುವುದಿಲ್ಲ ಎಂಬುದು ರಾಹುಲ್ ಗಾಂಧಿಗೆ ತಿಳಿದಿಲ್ಲ. ನವಯುಗವು ಮಾಹಿತಿ ತಂತ್ರಜ್ಞಾನದ ಯುಗವಾಗಿದ್ದು, ಇದು ರಾಹುಲ್ ಅವರಿಗೆ ಅರ್ಥವಾಗುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT