ಇಮಾಮ್ 
ದೇಶ

ಪಶ್ಚಿಮ ಬಂಗಾಳ: ರಾಮ ನವಮಿ ಸಂದರ್ಭದ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್, ಶಾಂತಿ ಕಾಪಾಡಲು ಮನವಿ

ರಾಮ ನವಮಿ ಸಂದರ್ಭ ಗಲಭೆ ಉಂಟಾದ ಅಸನ್ ಸೋಲ್ ನಲ್ಲಿ ಜನರು ಶಾಂತಿ ಕಾಪಾಡುವಂತೆ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್ ಮನವಿ ಮಾಡಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ:  ರಾಮ ನವಮಿ ಸಂದರ್ಭ ಗಲಭೆ ಉಂಟಾದ ಅಸನ್ ಸೊಲ್ ನಲ್ಲಿ ಜನರು ಶಾಂತಿ ಕಾಪಾಡುವಂತೆ  ಗಲಭೆಯಲ್ಲಿ  ಮಗನನ್ನು ಕಳೆದುಕೊಂಡ  ಇಮಾಮ್  ಮನವಿ ಮಾಡಿಕೊಂಡಿದ್ದಾರೆ.

ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಆದರೆ, ಯಾವುದೇ  ದೂರು ನೀಡಿಲ್ಲ.ನೀವು ತನನ್ನು ಪ್ರೀತಿಸುವುದಾದರೆ ಇದನ್ನು ವಿವಾದ ಮಾಡದೆ ಶಾಂತಿ ಕಾಪಾಡಿ ಎಂದು ನೂರಾನಿ ಮಸೀದ್ ಇಮಾಮ್ ಇಮ್ದಾತುಲ್ಲಾ ರಷೀದ್ ಮನವಿ ಮಾಡಿದ್ದಾರೆ.

ಗಲಭೆಯಲ್ಲಿ  ಗಾಯಗೊಂಡಿದ್ದ ಇಮಾಮ್ ಮಗ ಹಫೀಜ್  ಸಬ್ ಕಾ ತುಲ್ಲಾ ಅಸನ್ ಸೋಲ್ ನ ಜಿಲ್ಲಾ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ್ದ.ಈ ಬಾರಿಯ 10 ನೇ ತರಗತಿಯ ಪರೀಕ್ಷೆ ಬರೆಯುತ್ತಿದ್ದ 16 ವರ್ಷದ ಹಫೀಜ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಇಮಾಮ್  ನಿನ್ನೆ ಈ ರೀತಿಯಲ್ಲಿ ಮನವಿ ಮಾಡಿಕೊಂಡಿದ್ದರು.

ಅಸನ್ ಸೊಲ್ ಮತ್ತು ರಾಣಿಗಂಜ್ ಪ್ರದೇಶದಲ್ಲಿ ಭಾನುವಾರ ಮತ್ತು ಸೋಮವಾರ ಉಂಟಾಗಿದ್ದ  ಗಲಭೆಯಲ್ಲಿ ಒಬ್ಬರು ಮೃತಪಟ್ಟು, ಇಬ್ಬರು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್