ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

ಹನುಮ ಜಯಂತಿ; ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ದೇಶದಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ; ದೇಶದಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಹನುಮ ಜಯಂತಿ ಹಿನ್ನಲೆಯಲ್ಲಿ ಪ್ರತೀಯೊಬ್ಬರಿಗೂ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ.
ಪವನಪುತ್ರ, ವಾಯುಪುತ್ರ ಹನುಮ ದೇವರ ಜನ್ಮದಿನದ ಅಂಗವಾಗಿ ಇಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ 15ನೇ ದಿನ ಆಚರಿಸುವ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT