ಟಾಟಾ ಮೋಟಾರ್ಸ್ 
ದೇಶ

ಟಾಟಾ ಮೋಟಾರ್ಸ್ ನ ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.35 ರಷ್ಟು ಹೆಚ್ಚಳ

ಟಾಟಾ ಮೋಟಾರ್ಸ್ ನ ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.35 ರಷ್ಟು ಹೆಚ್ಚಳ ದಾಖಲಾಗಿದ್ದು 69,440 ಯುನಿಟ್ ವಾಹನಗಳು ಮಾರಾಟವಾಗಿವೆ.

ಮುಂಬೈ: ಟಾಟಾ ಮೋಟಾರ್ಸ್ ನ ಮಾರ್ಚ್ ತಿಂಗಳ ಮಾರಾಟದಲ್ಲಿ ಶೇ.35 ರಷ್ಟು ಹೆಚ್ಚಳ ದಾಖಲಾಗಿದ್ದು 69,440 ಯುನಿಟ್ ವಾಹನಗಳು ಮಾರಾಟವಾಗಿವೆ. 
ಏ.1 ರಂದು ಈ ಬಗ್ಗೆ ಮಾಹಿತಿ ನೀಡಿರುವ ಟಾಟಾ ಮೋಟಾರ್ಸ್,  ಕಳೆದ ವರ್ಷ ಏಪ್ರಿಲ್ ನಲ್ಲಿ 51,309 ಯುನಿಟ್ ಗಳಷ್ಟು ವಾಹನಗಳನ್ನು ಮಾರಾಟ ಮಾಡಲಾಗಿತ್ತು. ದೇಶೀಯ ಮಾರುಕಟ್ಟೆಯಲ್ಲಿ 2017-18 ನೇ ಸಾಲಿನಲ್ಲಿ ವಾಹನಗಳ ಮಾರಾಟ ಶೇ.23 ರಷ್ಟು ಏರಿಕೆಯಾಗಿದೆ.   
ದೇಶಿಯ ಮಾರುಕಟ್ಟೆಯಲ್ಲಿ ವಾಣಿಜ್ಯೋದ್ದೇಶಗಳಿಗಾಗಿ ಬಳಕೆ ಮಾಡಲಾಗುವ ವಾಹನಗಳ ಮಾರಾಟ ಶೇ.37 ರಷ್ಟು ಬೆಳವಣಿಗೆ ದಾಖಲಿಸಿದೆ. ಮೂಲಸೌಕರ್ಯ ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡ ಕ್ರಮಗಳು ಈ ಬೆಳವಣಿಗೆಗೆ ಸಹಕಾರಿಯಾಗಿತ್ತು ಎಂದು ಟಾಟಾ ಮೋಟಾರ್ಸ್ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಹಠಾತ್ ಪ್ರವಾಹಕ್ಕೆ ಮನೆ ಕುಸಿತ- ಐವರ ಸಾವು: 1,337 ರಸ್ತೆಗಳು ಬಂದ್, 3 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

SCROLL FOR NEXT