ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್: ಬಾಲಕರಿಗೆ ಲೈಂಗಿಕ ಕಿರುಕುಳ, ಮದರಸಾ ಶಿಕ್ಷಕನ ಬಂಧನ

ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮದರಸಾದ 35 ವರ್ಷದ ಶಿಕ್ಷಕರೊಬ್ಬರನ್ನು....

ಹೈದರಾಬಾದ್: ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮದರಸಾದ 35 ವರ್ಷದ ಶಿಕ್ಷಕರೊಬ್ಬರನ್ನು ಗುರುವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮದರಸಾ ಶಿಕ್ಷಕ ರೆಹಮಾನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ರೆಹಮಾನ್ ನನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ರೆಹಮಾನ್ ಅಪ್ರಾಪ್ತ ವಿದ್ಯಾರ್ಥಿಗಳಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇತ್ತೀಚಿಗೆ ಕೆಲ ವಿದ್ಯಾರ್ಥಿಗಳು ಮದರಸಾಗೆ ತೆರಳು ನಿರಾಕರಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕನ ವಿರುದ್ಧ ಪೊಸ್ಕೊ ಮತ್ತು ಇತರೆ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ