ಛಗನ್ ಭುಜಬಲ್ 
ದೇಶ

2 ವರ್ಷ ಜೈಲು ವಾಸದ ನಂತರ ಛಗನ್ ಭುಜಬಲ್ ಗೆ ಜಾಮೀನು

ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ....

ಮುಂಬೈ: ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಛಗನ್ ಭುಜಬಲ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಛಗನ್ ಭುಜಬಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2016ರಲ್ಲಿ ಬಂಧಿಸಿದ್ದರು. 
ಛಗನ್ ಭುಜಬಲ್ ಅವರು ರಾಜ್ಯ ಲೋಕೋಪಯೋಗಿ ಸಚಿವರಾಗಿದ್ದ ವೇಳೆ ಅಕ್ರಮ ಹಣ ವಹಿವಾಟು ನಡೆಸಿದ್ದಾರೆ ಮತ್ತು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಭುಜಬಲ್ ಅವರ ಪುತ್ರ ಮತ್ತು ಎನ್ ಸಿಪಿ ಶಾಸಕ ಪಂಕಜ್ ಹಾಗೂ ಅವರ ಸಂಬಂಧ ಸಮೀರ್ ಸಹ ಮನಿ ಲಾಂಡ್ರಿಂಗ್ ಪ್ರಕರಣದ ಆರೋಪಿಗಳಾಗಿದ್ದಾರೆ.
ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು