ಸುನಂದಾ ಪುಷ್ಕರ್ 
ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ : ವಾರದೊಳಗೆ ಪೊಲೀಸರಿಂದ ಅಂತಿಮ ವರದಿ ಸಲ್ಲಿಕೆ

ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ಅಂತಿಮ ವರದಿಯನ್ನು ವಾರದೊಳಗೆ ಸುಪ್ರೀಂಕೋರ್ಟ್ ಗೆ ಸಲ್ಲಿಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ಅಂತಿಮ ವರದಿಯನ್ನು ವಾರದೊಳಗೆ ಸುಪ್ರೀಂಕೋರ್ಟ್ ಗೆ  ಸಲ್ಲಿಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.

 ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಬೇಕಾದ್ದರೆ ಹೆಚ್ಚಿನ ವೇಳೆ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

 ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿಯಾಗಿರುವ ಸುನಂದಾ ಪುಷ್ಕರ್ 2014 ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪಿದ್ದರು.

 ಸುನಂದಾ ಪುಷ್ಕರ್ ಸಾವಿನ ನಂತರವೇ ತಾವೂ ನೋಡಿರುವುದಾಗಿ  ಶಶಿ ತರೂರ್ ಫೆಬ್ರವರಿ 23 ರಂದು ಹೇಳಿಕೆ ನೀಡಿದ್ದರು.

ಸುನಂದಾ ಪುಷ್ಕರ್ ಸಾವಿನ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕೆಂಬ  ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿ ದೆಹಲಿ ಪೊಲೀಸರಿಗೆ    

ಸುನಂದಾ ಅವರ ಸಾವಿನ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂದು  ದೆಹಲಿ ಹೈಕೋರ್ಟ್ ನೀಡಿದ್ದ  ಆದೇಶವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!