ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪುತ್ರ ತೇಜ್ ಪ್ರತಾಪ್ ವಿವಾಹ: ಲಾಲೂ ಪ್ರಸಾದ್ ಯಾದವ್ ಗೆ 5 ದಿನಗಳ ಪೆರೋಲ್

ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ದಿನಗಳ ಪೆರೋಲ್ ...

ಲಾಲೂ ಪ್ರಸಾದ್ ಯಾದವ್
Shilpa D
Updated On : 9 May 2018, 12:48 pm
ಪಾಟ್ನಾ: ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ದಿನಗಳ ಪೆರೋಲ್ ಮಂಜೂರು ಮಾಡಲಾಗಿದೆ.
ಬಹು ಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿರುವ ಲಾಲು ಕಳೆದ ಡಿಸೆಂಬರ್ ನಿಂದ ಸೆರೆವಾಸದಲ್ಲಿದ್ದಾರೆ.
ಲಾಲು ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ವಿವಾಹ ಮೇ 12 ರಂದು  ಪಾಟ್ನಾದಲ್ಲಿ ನಡೆಯಲಿದೆ, ತೇಜ್ ಪ್ರತಾಪ್  ಆರ್ ಜೆಡಿ ಲೀಡರ್  ಚಂದ್ರಿಕ ಪ್ರಸಾದ್ ರೈ ಅವರ ಹಿರಿಯ ಮಗಳು ಐಶ್ವರ್ಯ ರೈ ಅವರನ್ನು ವರಿಸುತ್ತಿದ್ದಾರೆ. 

Advertisement

Advertisement

ಲಾಲೂ ಪ್ರಸಾದ್ ಯಾದವ್ ಬಿರ್ಸಾ ಮುಂಡಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಅನಾರೋಗ್ಯದ ಕಾರಣ ಮಾರ್ಚ್ 29 ರಂದು  ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments