ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ 
ದೇಶ

ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ

ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ.

ನವದೆಹಲಿ: ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ. ಪಾಕಿಸ್ತಾನದ ಸೇನಾ ಪಡೆಯ ವಿಶೇಷ ತಂಡ ಜಮ್ಮುವಿನ ಮೂಲಕ ಲಷ್ಕರ್-ಎ-ತೊಯ್ಬಾ, ಜೈಶ್-ಎಮೊಹಮ್ಮದ್, ಉಗ್ರ ಸಂಘಟನೆಗಳ ಉಗ್ರರು ಭಾರತದೊಳಗೆ ಪ್ರವೇಶಿಸುವುದಕ್ಕೆ ಸಹಕಾರ ನೀಡುತ್ತಿದೆ ಎಂದು ವರದಿ ಪ್ರಕಟವಾಗಿದೆ. 
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪಾಕಿಸ್ತಾನಿ ಪೋಸ್ಟ್ ಗಳಿಂದ ಪಾಕಿಸ್ತಾನದ ಗಡಿ ಕಾರ್ಯ ಪಡೆ ಭಯೋತ್ಪಾದಕರಿಗೆ ಭಾರತದೊಳಗೆ ನುಗ್ಗಲು ಸಹಕಾರ ನೀಡುತ್ತಿದೆ ಎಂದು ತಿಳಿದುಬಂದಿದೆ. 2017 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಭಾರತೀಯ ಯೋಧರ ಶಿರಚ್ಛೇದ ಪ್ರಕರಣದಲ್ಲಿಯೂ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ ವಿರುದ್ಧ ಕೇಳಿಬಂದಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video