ಪಿಯೂಷ್ ಗೋಯಲ್ 
ದೇಶ

ಕೇಂದ್ರ ಸಚಿವ ಸಂಪುಟ ಪುನಾರಚನೆ: ಗೋಯಲ್ ಗೆ ವಿತ್ತ ಖಾತೆಯ ಹೆಚ್ಚುವರಿ ಹೊಣೆ, ಐ.ಬಿಯಿಂದ ಸ್ಮೃತಿಗೆ ಕೋಕ್

ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, ಕಿಡ್ನಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿ ಬಳಿ ಇದ್ದ ವಿತ್ತಖಾತೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, ಕಿಡ್ನಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿ ಬಳಿ ಇದ್ದ ವಿತ್ತಖಾತೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ. 
ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆಯ ಜವಾಬ್ದಾರಿಯಿಂದ ಸ್ಮೃತಿ ಇರಾನಿ ಅವರನ್ನು ಮುಕ್ತಗೊಳಿಸಲಾಗಿದ್ದು, ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಐಬಿ ಖಾತೆಯನ್ನು ನೀಡಲಾಗಿದ್ದು ಸ್ಮೃತಿ ಇರಾನಿ ಅವರನ್ನು ಜವಳಿ ಖಾತೆಯಲ್ಲಿ ಮುಂದುವರೆಸಲಾಗಿದೆ. 
ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗುವವರೆಗೆ ಪಿಯೂಷ್ ಗೋಯಲ್ ಅವರು ಹೆಚ್ಚುವರಿಯಾಗಿ ಹಣಕಾಸು ಖಾತೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಎಸ್ ಎಸ್ ಅಹ್ಲುವಾಲಿಯಾ ಅವರನ್ನು ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ರಾಜ್ಯ ಸಚಿವ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದುದ್, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ  ತಂತ್ರಜ್ಞಾನ ಖಾತೆಯನ್ನು ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!