ನರೇಂದ್ರ ಮೋದಿ 
ದೇಶ

ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ, ಕಣಿವೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ...

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಶ್ರೀನಗರ ಮತ್ತು ಜಮ್ಮುವಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ತೀವ್ರ ತಾಪಸಣೆ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ ಸೇನೆ ಬಾಹ್ಯ ಭದ್ರತೆಯನ್ನು ಒದಗಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ನಾಳೆ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ 330 ಮೇಗಾ ವ್ಯಾಟ್ ಸಾಮರ್ಥ್ಯದ ಕಿಶೆಂಗಾಂಗಾ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video