ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ 
ದೇಶ

ಸುಪ್ರೀಂ ಆದೇಶ ಸಾಂವಿಧಾನಿಕ ನೈತಿಕತೆ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದೆ: ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್

ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸರ್ಕಾರ ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವನಿ ಕುಮಾರ್ ಅವರು, ನ್ಯಾಯಾಲಯದ ಆದೇಶವನ್ನು ಸಂಭ್ರಮಿಸಬೇಕು. ಬುದ್ಧಿವಂತಿಕೆಯಿಂದ ಸುಪ್ರೀಂಕೋರ್ಟ್ ಜನರ ನಂಬಿಕೆಯನ್ನು ಗಟ್ಟಿಯಾಗುವಂತೆ ಮಾಡಿದೆ. ಅಧಿಕಾರ ಪಡೆದುಕೊಳ್ಳಲೇಬೇಕೆಂದು ಬಯಸುತ್ತಿರುವ ಪಕ್ಷಕ್ಕಿದು ಭಾರೀ ಹಿನ್ನಡೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ವಿಮಾನದ ಚಕ್ರಗಳು: ಫುಕೆಟ್ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್!

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

SCROLL FOR NEXT