ಕೇರಳ: ಕೋಯಿಕ್ಕೋಡ್ ನಲ್ಲಿ ನಿಗೂಢ ವೈರಾಣು ಸೋಂಕಿಗೆ ತುತ್ತಾದ 8 ಜನರ ಸ್ಥಿತಿ ಗಂಭೀರ 
ದೇಶ

ಕೇರಳ: ಕೋಯಿಕ್ಕೋಡ್ ನಲ್ಲಿ ನಿಗೂಢ ವೈರಾಣು ಸೋಂಕಿಗೆ ತುತ್ತಾದ 8 ಜನರ ಸ್ಥಿತಿ ಗಂಭೀರ

ಕೇರಳದಲ್ಲಿ ಒಂದೇ ಕುಟುಂಬದ 3 ಜನರು ನಿಗೂಢ ವೈರಾಣು ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೇರಳದ ಆರೋಗ್ಯ ಇಲಾಖೆ ಸೋಂಕಿನ ಲಕ್ಷಣಗಳನ್ನು ಹೊಂದಿದ 25 ಜನರನ್ನು ವೀಕ್ಷಣೆಯಲ್ಲಿಟ್ಟಿದೆ.

ಕೋಯಿಕ್ಕೋಡ್: ಕೇರಳದಲ್ಲಿ ಒಂದೇ ಕುಟುಂಬದ 3 ಜನರು ನಿಗೂಢ ವೈರಾಣು ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೇರಳದ ಆರೋಗ್ಯ ಇಲಾಖೆ ಸೋಂಕಿನ ಲಕ್ಷಣಗಳನ್ನು ಹೊಂದಿದ 25 ಜನರನ್ನು ವೀಕ್ಷಣೆಯಲ್ಲಿಟ್ಟಿದೆ. 
25 ಜನರು ಪೆರಾಂಬ್ರಾ ಮೂಲದವರಾಗಿದ್ದು, ಈ ನಿಗೂಢ ವೈರಾಣು ಸೋಂಕಿಗೆ ಮತ್ತಿಬ್ಬರು ತುತ್ತಾಗಿರುವುದರ  ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.  ಈ ಪೈಕಿ ಓರ್ವ ಈಗಾಗಲೇ 3 ಜನರು ಮೃತಪಟ್ಟಿರುವ ಕುಟುಂಬಕ್ಕೆ ಸೇರಿದವನಾಗಿದ್ದಾನೆ.  ಈತನ ಪರಿಸ್ಥಿತಿ ಗಂಭೀರವಾಗಿದ್ದು ಕೋಯಿಕ್ಕೋಡ್ ನ  ಆಸ್ಪತ್ರೆಗೆ ದಾಖಲಿಸಲಾಗಿದೆ. 
ವಿಚಿತ್ರ ವೈರಾಣುವಿನ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಂಟ್ರೋಲ್ ರೂಮ್ ನ್ನು ಸ್ಥಾಪಿಸಲಾಗಿದ್ದು ತುರ್ತು ಅಗತ್ಯವಿದ್ದಲ್ಲಿ (0495 2376063) ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು