ಅಖಿಲೇಶ್ ಯಾದವ್ ಸೈಕಲ್ ಸವಾರಿ ಚಿತ್ರ 
ದೇಶ

ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ ಸ್ಪರ್ಧೆ

ಗುಜರಾತ್ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರ ದೃಷ್ಟಿ ಆಕರ್ಷಿಸುವಲ್ಲಿ ವಿಫಲವಾದ ಸಮಾಜವಾದಿ ಪಕ್ಷ ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.

ಲಕ್ನೋ : ಗುಜರಾತ್ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರ ದೃಷ್ಟಿ ಆಕರ್ಷಿಸುವಲ್ಲಿ ವಿಫಲವಾದ ಸಮಾಜವಾದಿ ಪಕ್ಷ   ಮಧ್ಯಪ್ರದೇಶದ ಎಲ್ಲಾ  230 ಸ್ಥಾನಗಳಲ್ಲಿ  ಸ್ಪರ್ಧಿಸಲು ನಿರ್ಧರಿಸಿದೆ.

 ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್  ಮೇ 18 ರಿಂದ ಮಧ್ಯ ಪ್ರದೇಶಕ್ಕೆ ಮೂರು ದಿನಗಳ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಸಮಾಜವಾದಿ ಪಕ್ಷ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಪಕ್ಷದ ಚಿಹ್ನೆಯಾಗಿರುವ ಸೈಕಲ್ ಮಧ್ಯಪ್ರದೇಶದಲ್ಲಿಯೂ ಓಡಾಡಲಿದೆ ಎಂದು ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌದರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಎರಡು ಬಾರಿ ಪ್ರಜ್ಞಾಹೀನರಾದ ಮಾಜಿ ಉಪ ರಾಷ್ಟ್ರಪತಿ Jagdeep Dhankhar, ಆಸ್ಪತ್ರೆಗೆ ದಾಖಲು!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

SCROLL FOR NEXT