ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು 
ದೇಶ

ಲೋಕಸಭಾ ಸಂಸದ ಸ್ಥಾನಕ್ಕೆ ಬಿಎಸ್'ವೈ, ಶ್ರೀರಾಮುಲು ಸಲ್ಲಿಸಿದ್ದ ರಾಜಿನಾಮೆ ಅಂಗೀಕಾರ

ಲೋಕಸಭಾ ಸಂಸದ ಸ್ಥಾನಕ್ಕೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮಂಗಳವಾರ ಅಂಗೀಕರಿಸಿದ್ದಾರೆ...

ನವದೆಹಲಿ; ಲೋಕಸಭಾ ಸಂಸದ ಸ್ಥಾನಕ್ಕೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮಂಗಳವಾರ ಅಂಗೀಕರಿಸಿದ್ದಾರೆ. 
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಲೋಕಸಭಾ ಸಂಸದ ಸ್ಥಾನಕ್ಕೆ ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರು ರಾಜೀನಾಮೆ ನೀಡಿದ್ದರು. 
ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿ ಹಾಗೂ ಶಿಕಾರಿಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಶಿಕಾರಿಪುರದಲ್ಲಿ 35,000 ಮತಗಳ ಅಂತರದಿಂದ ಬಿಎಸ್'ವೈ ಗೆಲವು ಸಾಧಿಸಿದ್ದರು. 
ಇದರಂತೆ ಶ್ರೀರಾಮುಲು ಅವರು ಬಾದಾಮಿ ಹಾಗೂ ಮೊಣಕಾಲ್ಮೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಆದರೆ, ಮೊಣಕಾಲ್ಮೂರು ಕ್ಷೇತ್ರದಲ್ಲಿ 25,000 ಮತಗಳ ಅಂತರದಿಂದ ಗೆಲವು ಸಾಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT