ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: ನಕ್ಸಲೀಯರ ಬಾಂಬ್ ಸ್ಫೋಟಕ್ಕೆ ಅಧಿಕಾರಿ ಹುತಾತ್ಮ, ಯೋಧನಿಗೆ ಗಾಯ

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯ ರಾಯ್ಪುರದಲ್ಲಿ ನಕ್ಸಲೀಯರು ಇರಿಸಿದ್ದ ಪ್ರಬಲ ಬಾಂಬ್ ...

ರಾಯ್ಪುರ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯ ರಾಯ್ಪುರದಲ್ಲಿ ನಕ್ಸಲೀಯರು ಇರಿಸಿದ್ದ ಪ್ರಬಲ ಬಾಂಬ್ ಸ್ಫೋಟಗೊಂಡು ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಎಲೈಟ್ ಕೊಬ್ರ ಘಟಕದ ಅಧಿಕಾರಿ ಮೃತಪಟ್ಟಿದ್ದು, ಮತ್ತೊಬ್ಬ ಜವಾನ ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ಸುಮಾರು 7.45ರ ಸುಮಾರಿಗೆ ಪುಸ್ವಾಡ ಗ್ರಾಮದ ಅರಣ್ಯ ಪ್ರದೇಶದಲ್ಲಿ 206ನೇ ಕೋಬ್ರಾ ಪಡೆಯ ಬೆಟ್ಟಾಲಿಯನ್ ನ್ನು ನಕ್ಸಲೀಯರು ಹತ್ಯೆಗೈದಿದ್ದಾರು. ಇವರು ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೊಬ್ರಾ 206ನೇ ಬೆಟಾಲಿಯನ್ ಗೆ ಸೇರಿದ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಕುಮಾರ್ ಅವರನ್ನು ನಕ್ಸಲೀಯರು ಸ್ಫೋಟದಲ್ಲಿ ಹತ್ಯೆಗೈದಿದ್ದಾರೆ. ಇದೇ ಘಟಕದ ಕಾನ್ಸ್ಟೇಬಲ್ ಮನಿಕ್ ತಿನ್ಪರೆ ಗಾಯಗಳಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ; ಅಗತ್ಯವಿರುವ ದಾಖಲೆಗಳ ಬಗ್ಗೆ ಇಲ್ಲಿದೆ ಮಾಹಿತಿ...

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಜುಲೈ 6ರಂದು ಟ್ರಸ್ಟ್ ಮಹತ್ವದ ಸಭೆ!

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ಟ್ರಂಪ್ ಗೆ ಮತ್ತೆ ಹಿನ್ನಡೆ: ಜನ್ಮಸಿದ್ಧ ಪೌರತ್ವ ಎತ್ತಿಹಿಡಿದ US ಸುಪ್ರೀಂ ಕೋರ್ಟ್

ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ