ಶಾಂತಿ ನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ 
ದೇಶ

ಶಾಂತಿನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ

ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49 ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ.

ಶಾಂತಿನಿಕೇತನ: ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49  ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ. 
ವಿಶ್ವ ಭಾರತಿ ವಿಶ್ವವಿದ್ಯಾನಿಲಯದ  ಘಟಿಕೋತ್ಸವದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿಗಳು ನೀರಿನ ವ್ಯವಸ್ಥೆ ಸರಿಯಾಗಿ ಆಗಿಲ್ಲ ಎಂದು ಸನ್ನೆ ಮೂಲಕ ದೂರು ನೀಡಿದ್ದರು, ಇದನ್ನು ಗಮನಿಸಿದ್ದ ಮೋದಿ ಭಾಷಣ ಪ್ರಾರಂಭಿಸುತ್ತಲೇ ಕ್ಷಮೆ ಯಾಚಿಸಿದ್ದಾರೆ. 
"ದೇಶದ ಪ್ರಧಾನಿ ವಿಶ್ವಭಾರತಿ ವಿಶ್ವವಿದ್ಯಾನಿಲಯದ ಕುಲಪತಿಗಳೂ ಆಗಿದ್ದು,  ಘಟಿಕೋತ್ಸವದ ವೇಳೆ ನಡೆದಿರುವ ಅವ್ಯವಸ್ಥೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ. ಕುಡಿಯುವ ನೀರಿನ ಅಭಾವದಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಸಮಸ್ಯೆಯೂ ಉಂಟಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!