ಪ್ರತಿಭಟನಾಕಾರರು 
ದೇಶ

ತೂತುಕುಡಿ ಗೋಲಿಬಾರ್ ಖಂಡಿಸಿ ಪತ್ರಕರ್ತರು, ತಮಿಳು ಚಿತ್ರೋದ್ಯಮದಿಂದ ಪ್ರತಿಭಟನೆ

ತೂತುಕುಡಿಯಲ್ಲಿ ಸ್ಟರ್ಲೈಟ್ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಅನ್ನು ಖಂಡಿಸಿ ತಮಿಳುನಾಡಿನ ಬರಹಗಾರರು....

ಚೆನ್ನೈ: ತೂತುಕುಡಿಯಲ್ಲಿ ಸ್ಟರ್ಲೈಟ್ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಅನ್ನು ಖಂಡಿಸಿ ತಮಿಳುನಾಡಿನ ಬರಹಗಾರರು, ಪತ್ರಕರ್ತರು ಹಾಗೂ ತಮಿಳು ಚಿತ್ರೋದ್ಯಮದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಮಿಳು ನಿರ್ದೇಶಕ ರಾಮ್ ಅವರು, ಸದ್ಯದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಪೋರೇಟ್ ಕಂಪನಿಯ ಕೂಲಿಗಳ ರೀತಿ ವರ್ತಿಸುತ್ತಿವೆ. ಆದರೆ ನ್ಯಾಯಾಧೀಶರು ಸ್ಟರ್ಲೈಟ್ ಗೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಸ್ಟರ್ಲೈಟ್ ಕಂಪನಿಯಿಂದ ಅಂತರ್ಜಲ ಮಲೀನವಾಗುತ್ತದೆ ಮತ್ತು ಸುತ್ತಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ತೂತುಕುಡಿ ಜನ ಕಳೆದ ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿವೆ. ಆದರೆ ಕಳೆದ ಮಂಗಳವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅದನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ