ಬಿರುಗಾಳಿ, ಸಿಡಿಲಿಗೆ ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ 34 ಬಲಿ 
ದೇಶ

ಬಿರುಗಾಳಿ, ಸಿಡಿಲಿಗೆ ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ 34 ಬಲಿ

ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ ಬಿರುಗಾಳಿ, ಸಿಡಿಲಿಗೆ ಒಟ್ಟಾರೆ 30 ಜನರು ಬಲಿಯಾಗಿದ್ದಾರೆ.

ಲಖನೌ: ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ ಬಿರುಗಾಳಿ, ಸಿಡಿಲಿಗೆ ಒಟ್ಟಾರೆ 34 ಜನರು ಬಲಿಯಾಗಿದ್ದಾರೆ. 
ಉನ್ನಾವೊ ಜಿಲ್ಲೆಯಲ್ಲಿ 5 ಜನರು ನಿಧನರಾಗಿದ್ದರೆ, 4 ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಆಶ್ವಥಿ ಹೇಳಿದ್ದಾರೆ. ಖಾನ್ ಪುರದಲ್ಲಿ ಒಬ್ಬರು ಹಾಗೂ ರಾಯ್ ಬರೇಲಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿದೆ. 
ಸಿಡಿಲು ಬಿರುಗಾಳಿ ಎದುರಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?