ವೀರ ಸಾವರ್ಕರ್ 
ದೇಶ

ನೋಟಿನ ಮೇಲೆ ಗಾಂಧಿ ಬದಲು ವೀರ ಸಾವರ್ಕರ್ ಚಿತ್ರ ಮುದ್ರಿಸಿ: ಹಿಂದೂ ಮಹಾಸಭಾ

ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ .....

ನವದೆಹಲಿ: ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.
ವೀರ ಸಾವರ್ಕರ್​ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಆಗ್ರಹಿಸಿದ್ದಾರೆ
.
ಭಾರತ ಸ್ವಾತಂತ್ರ್ಯ ಪಡೆಯಲು ವೀರ ಸಾವರ್ಕರ್​ ಅವರು ಮಹತ್ತರವಾದ ಪಾತ್ರ ನಿರ್ವಹಿಸಿದ್ದಾರೆ. ಹೀಗಾಗಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಭಾರತೀಯ ನೋಟುಗಳ ಮೇಲೆ ಸಾವರ್ಕರ್​ ಚಿತ್ರ ಮುದ್ರಿಸಬೇಕು ಎಂದು ಮಹಾಸಭಾ ಬೇಡಿಕೆ ಇಟ್ಟಿದೆ.
ಭಾರತದಲ್ಲಿ ‘ಹಿಂದುತ್ವ’ ಎಂಬ ಕಲ್ಪನೆಯನ್ನು ಪರಿಪಕ್ವಗೊಳಿಸಿದವರು ವಿನಾಯಕ್​ ದಾಮೋದರ್​ ಸಾವರ್ಕರ್​ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!