ಸಾಂದರ್ಭಿಕ ಚಿತ್ರ 
ದೇಶ

ನಾಲ್ಕು ಲೋಕಸಭೆ, 10 ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ಫಲಿತಾಂಶ

ಕಳೆದ ಮೇ 28ರಂದು ದೇಶದ ನಾಲ್ಕು ಲೋಕಸಭಾ ಕ್ಷೇತ್ರಗಳು ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ...

ನವದೆಹಲಿ: ಕಳೆದ ಮೇ 28ರಂದು ದೇಶದ ನಾಲ್ಕು ಲೋಕಸಭಾ ಕ್ಷೇತ್ರಗಳು ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು,  ಬಿಜೆಪಿಗೆ ತೀವ್ರ ಹಿನ್ನಡೆ ಉಂಟಾಗಿದೆ.
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ  ಉಪಚುನಾವಣೆಯಲ್ಲಿ ಕೇಸರಿಪಡೆಯನ್ನು ಕಟ್ಟಿಹಾಕುವಲ್ಲಿ ವಿರೋಧಪಕ್ಷಗಳು ಯಶಸ್ವಿಯಾಗಿವೆ.
ಫಲಿತಾಂಶದ ಇತ್ತೀಚಿನ ವಿವರಗಳು ಇಂತಿವೆ:

ಲೋಕಸಭಾ ಕ್ಷೇತ್ರಗಳು

ರಾಜ್ಯ ವಿಧಾನಸಭೆಯ 10 ಸ್ಥಾನಗಳು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!