ಸಂಗ್ರಹ ಚಿತ್ರ 
ದೇಶ

ವಿಧಾನಸಭೆ ಚುನಾವಣೆ; 3 ರಾಜ್ಯಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿದ್ದು, ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ...

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿದ್ದು, ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. 
ಮಧ್ಯಪ್ರದೇಶ 230 ಕ್ಷೇತ್ರಗಳ ಪೈಕಿ 177 ಕ್ಷೇತ್ರಗಳಿಗೆ, ಮಿಜೋರಾಂನಲ್ಲಿ 24 ಮತ್ತು ತೆಲಂಗಾಣದಲ್ಲಿ 28 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 
ಮಧ್ಯಪ್ರದೇಶದಲ್ಲಿ ಒಟ್ಟು 230 ವಿಧಾನಸಭಾ ಕ್ಷೇತ್ರಗಳಿದ್ದರೆ, ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿವೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನ,28 ರಂದು ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು, ಡಿ.7 ರಂದು ಚುನಾವಣೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA

Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್‌ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪ್ರಧಾನ ಕಾರ್ಯಕ್ರಮ, ಬಿಗಿ ಭದ್ರತೆ, ಏನೆಲ್ಲಾ ನಿಷೇಧ!