ನ್ಯಾಯಾಂಗದಿಂದ 1992 ರ ವಿಳಂಬದ ಪುನರಾವರ್ತನೆ: ಆರ್ ಎಸ್ಎಸ್ ನ ನಡೆ ಹಿಂದೂಗಳ ಆತಂಕದ ಪ್ರತೀಕ 
ದೇಶ

ನ್ಯಾಯಾಂಗದಿಂದ 1992 ರ ವಿಳಂಬದ ಪುನರಾವರ್ತನೆ: ಆರ್ ಎಸ್ಎಸ್ ನ ನಡೆ ಹಿಂದೂಗಳ ಆತಂಕದ ಪ್ರತೀಕ

ರಾಮಮಂದಿರ ವಿವಾದದ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂ ಕೋರ್ಟ್ ನ ನಡೆಯ ಬಗ್ಗೆ ಹಲವು ಸಂಘಟನೆಗಳು ಬೇಸರ ವ್ಯಕ್ತಪಡಿಸಿದ್ದು, ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಬೇಕೆಂದು ಪಟ್ಟು

ನವದೆಹಲಿ: ರಾಮಮಂದಿರ ವಿವಾದದ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂ ಕೋರ್ಟ್ ನ ನಡೆಯ ಬಗ್ಗೆ ಹಲವು ಸಂಘಟನೆಗಳು ಬೇಸರ ವ್ಯಕ್ತಪಡಿಸಿದ್ದು, ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಬೇಕೆಂದು ಪಟ್ಟು ಹಿಡಿದಿವೆ. 
ಈ ನಡುವೆ ಬಿಜೆಪಿ ಮುಖಂಡ ರಾಮ್ ಮಾಧವ್ ಆರ್ ಎಸ್ಎಸ್ ಈ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ 1992 ರ ವಿಳಂಬವನ್ನೇ ಪುನರಾವರ್ತನೆ ಮಾಡುತ್ತಿದೆ, ನ್ಯಾಯಾಂಗದ ತೀರ್ಪಿಗೆ ಇನ್ನೆಷ್ಟು ವರ್ಷ ಕಾಯಬೇಕು ಎಂಬ ಆರ್ ಎಸ್ಎಸ್ ನ ಪ್ರಶ್ನೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಗೊಳಿಸುತ್ತಿದೆ ಎಂದು ಹೇಳಿದ್ದಾರೆ. 
ರಾಮಮಂದಿರ ವಿಷೈಯಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದ ಆರ್ ಎಸ್ಎಸ್, ರಾಮಮಂದಿರ ನಿರ್ಮಾಣಕ್ಕಾಗಿ ಅಗತ್ಯವಿದ್ದರೆ ಚಳುವಳಿ ಪ್ರಾರಂಭಿಸುವುದಾಗಿಯೂ ಹೇಳಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮ್ ಮಾಧವ್, ನ್ಯಾಯಾಂಗ 1992 ರಲ್ಲಿ ಯಾವ ರೀತಿಯಲ್ಲಿ ವಿಳಂಬವನ್ನೇ ಈಗಲೂ ಪುನರಾವರ್ತನೆ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ಆರ್ ಎಸ್ಎಸ್ ನ ಹೇಳಿಕೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಿಗೊಳಿಸುವ ರೀತಿಯಲ್ಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!