ಹಿಂದುತ್ವ ಬಿಜೆಪಿ-ಶಿವಸೇನೆ ನಡುವಿನ ಸಮಾನ ಅಂಶ: ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

ಹಿಂದುತ್ವ ಬಿಜೆಪಿ-ಶಿವಸೇನೆ ನಡುವಿನ ಸಮಾನ ಅಂಶ: ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರವಿದ್ದರೂ ಮಿತ್ರ ಪಕ್ಷಗಳ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಈಗಾಗಲೇ ತಿಳಿದಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರವಿದ್ದರೂ ಮಿತ್ರ ಪಕ್ಷಗಳ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಈಗಾಗಲೇ ತಿಳಿದಿದೆ. ಹಗ್ಗ ಜಗ್ಗಾಟದ ನಡುವೆಯೇ ಮೈತ್ರಿ ಸರ್ಕಾರ ಮುಂದುವರೆಯುತ್ತಿದ್ದು, ಹಿಂದುತ್ವ ಬಿಜೆಪಿ-ಶಿವಸೇನೆ ನಡುವಿನ ಸಮಾನವಾಗಿರುವ ಬಂಧ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ದೇವೇಂದ್ರ ಫಡ್ನವೀಸ್ ಬಿಜೆಪಿ-ಶಿವಸೇನೆ ನಡುವಿನ ಮಿತ್ರತ್ವ ಹಾಳಾಗಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದು, ಬಿಜೆಪಿ ಮೈತ್ರಿ ಮಾಡಿಕೊಳ್ಳದೇ ಶಿವಸೇನೆಗೆ ಬೇರೆ ಮಾರ್ಗವೇ ಇಲ್ಲ ಎಂದು ಫಡ್ನವೀಸ್ ಅಭಿಪ್ರಾಯಪಟ್ಟಿದ್ದಾರೆ. ಹಿಂದುತ್ವ ಶಿವಸೇನೆ-ಬಿಜೆಪಿಯ ಸಮಾನ ಅಂಶ ಆದ್ದರಿಂದ ಶಿವಸೇನೆ-ಬಿಜೆಪಿ ಮೈತ್ರಿಗೆ ಯಾವುದೇ ಧಕ್ಕೆ  ಇಲ್ಲ ಎಂದಿದ್ದಾರೆ. 
ಇದೇ ವೇಳೆ ಮಹಾರಾಷ್ಟ್ರವನ್ನು ಟ್ರಿಲಿಯನ್ ಡಾಲರ್ ಎಕಾನಮಿಯನ್ನಾಗಿ ಮಾಡುವುದು ರಾಜ್ಯದ ಕುರಿತು ತಮಗೆ ಇರುವ ದೂರದೃಷ್ಟಿ ಎಂದು ಫಡ್ನವೀಸ್ ಸಂದರ್ಶನದಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ