ಯೋಗಿ ಆದಿತ್ಯನಾಥ್ 
ದೇಶ

ಇನ್ಮುಂದೆ ಫೈಜಾಬಾದ್‌ ಅಲ್ಲ, 'ಅಯೋಧ್ಯೆ' ಹೆಸರು ಬದಲಾವಣೆ: ಸಿಎಂ ಯೋಗಿ ಆದಿತ್ಯನಾಥ್

ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...

ಲಖನೌ: ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 
ಅಯೋಧ್ಯೆಯಲ್ಲಿ ದೀಪಾವಳಿ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವುದು ಹೇಳಿದ್ದಾರೆ. 
ಇನ್ನು ಅಯೋಧ್ಯೆ ನಂಟಿರುವ ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಕಿಮ್ ಜುಂಗ್ ಸೂಕ್ ಅವರು ಅಯೋಧ್ಯೆಯಲ್ಲಿ ನಡೆಯುತ್ತಿರುವ ದೀಪಾವಳಿ ಕಾರ್ಯಮಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೂಕ್ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ