ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ 
ದೇಶ

ಗೋವಾ: ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆ 'ನಿಯಮಿತ ತಪಾಸಣೆ'

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಿಯಮಿತ ತಪಾಸಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪಣಜಿ: ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ  ನಿಯಮಿತ ತಪಾಸಣೆ  ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ  ಅಧಿಕಾರಿಗಳು ತಿಳಿಸಿದ್ದಾರೆ.

ಪ್ಯಾನ್ ಕ್ರಿಯಾಟಿಕ್  ಆರೋಗ್ಯ ಸಮಸ್ಯೆ ಎದುರಿಸುತ್ತಿರುವ  62 ವರ್ಷದ ಪರಿಕ್ಕರ್, ದೆಹಲಿಯ ಏಮ್ಸ್ ನಿಂದ ಚಿಕಿತ್ಸೆ ಪಡೆದು ಬಂದ ಬಳಿಕ ಅಕ್ಟೋಬರ್ 14 ರಿಂದ  ಪಣಜಿ ಬಳಿಯ ಖಾಸಗಿ ನಿವಾಸದಲ್ಲಿಯೇ  ಚೇತರಿಸಿಕೊಳ್ಳುತ್ತಿದ್ದಾರೆ.

ನಿಯಮಿತ ತಪಾಸಣೆಗಾಗಿ ಇಂದು ಬೆಳಗ್ಗೆ  ಗೋವಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು ಎಂದು ಪರಿಕ್ಕರ್ ಆಪ್ತ ಕಾರ್ಯದರ್ಶಿ ರೂಪೇಶ್ ಕಾಮತ್ ತಿಳಿಸಿದ್ದಾರೆ.

ಕೆಲ ಪರೀಕ್ಷೆಗಳ ಹಿನ್ನೆಲೆಯಲ್ಲಿ ಒಂದು ತಾಸು ಆಸ್ಪತ್ರೆಯಲ್ಲಿಯೇ ಪರಿಕ್ಕರ್ ಇದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ಆದಾಗ್ಯೂ, ತಪಾಸಣೆಯ ಮಾಹಿತಿಯನ್ನು ನೀಡಿಲ್ಲ. ಗೌಪ್ಯವಾಗಿ ಇಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT