ಉಗ್ರನಿಂದ ವಶಪಡಿಸಿಕೊಂಡ ಶಸಾಸ್ತ್ರಗಳು 
ದೇಶ

ಗುಂಡಿಕ್ಕಿ ಪಾಕಿಸ್ತಾನಿ ಉಗ್ರನ ಹತ್ಯೆ , ಭಾರೀ ಪ್ರಮಾಣದ ಶಸಾಸ್ತ್ರ ವಶ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಕ್ನೋರು ವಲಯದ ಭಾರೀ ಶಸಾಸ್ತ್ರ ಹೊಂದಿದ್ದ ಪಾಕಿಸ್ತಾನದ ಉಗ್ರನೊಬ್ಬನನ್ನು ಭಾರತೀಯ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ.

ಅಕ್ನೂರು ಸೆಕ್ಟರ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಕ್ನೋರು ವಲಯದ ಭಾರೀ ಶಸಾಸ್ತ್ರ ಹೊಂದಿದ್ದ ಪಾಕಿಸ್ತಾನದ ಉಗ್ರನೊಬ್ಬನನ್ನು ಭಾರತೀಯ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ.

ಆತನಿಂದ ಐದು ಬಂದೂಕುಗಳು, 10 ಬಂದೂಕು ಮ್ಯಾಗಜೀನ್ ಗಳು, 60 ಬುಲೆಟ್ ಗಳು, ಒಂದು ಎಕೆ ದಾಳಿ ಬಂದೂಕು, 234 ಸುತ್ತು  ಯುದ್ಧ ಸಾಮಾಗ್ರಿಗಳು, 15 ಕೈ ಗ್ರೆನೇಡ್ಸ್ , ಸೇರಿದಂತೆ ಭಾರೀ ಪ್ರಮಾಣದ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂಬುದು ತಿಳಿದುಬಂದಿದೆ.

ಚುನಾವಣೆ ಸಂದರ್ಭದಲ್ಲಿ  ಶಾಂತಿ ಕದಡುವ ನಿಟ್ಟಿನಲ್ಲಿ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿರುವ ಸಾಧ್ಯತೆ ಕಂಡುಬಂದಿದೆ.

 ಅಕ್ರಮ  ಒಳನುಸುವಿಕೆ ಕಾರ್ಯಾಚರಣೆಯನ್ನು  ಭಾರತೀಯ ಸೇನೆ ಹಿಮ್ಮೆಟ್ಟಿಸುತ್ತಿದ್ದು, ಜಮ್ಮು-ಕಾಶ್ಮೀರದ ಪಿರ್ ಪಂಜಲ್ ವಲಯ ವ್ಯಾಪ್ತಿಯಲ್ಲಿ ಶತ್ರು ರಾಷ್ಟ್ರ ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

SCROLL FOR NEXT