ಅನಂತ್ ಕುಮಾರ್ ನಿರ್ವಹಿಸುತ್ತಿದ್ದ 2 ಖಾತೆಗಳು ಡಿವಿಎಸ್, ನರೇಂದ್ರ ಸಿಂಗ್ ತೋಮರ್ ಗೆ ವರ್ಗಾವಣೆ
ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಎರಡು ಖಾತೆಗಳ ಜವಾಬ್ದಾರಿಯನ್ನು...
ನವದೆಹಲಿ: ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಎರಡು ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಸದಾನಂದ ಗೌಡರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯನ್ನು ನೀಡಲಾಗಿದ್ದರೆ, ನರೇಂದ್ರ ಸಿಂಗ್ ತೋಮರ್ ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.