ಸಾಂದರ್ಭಿಕ ಚಿತ್ರ 
ದೇಶ

ಒಂದು ಗ್ಲಾಸ್ ವೈನ್ ಗೆ ಜಗಳ; ಏರ್ ಇಂಡಿಯಾ ಸಿಬ್ಬಂದಿಗೆ ಮನಬಂದಂತೆ ನಿಂದಿಸಿದ ಐರಿಶ್ ಮಹಿಳೆ

ಲಂಡನ್-ಮುಂಬೈ ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚು ವೈನ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ...

ಮುಂಬೈ: ಲಂಡನ್-ಮುಂಬೈ ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚು ವೈನ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ  ಐರಿಶ್ ಮಹಿಳೆ ನಿಂದಿಸಿದ ಘಟನೆ ನಡೆದಿದೆ.

ಈ ಘಟನೆ ಕಳೆದ ಶನಿವಾರ ನಡೆದಿದ್ದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೊ ಕ್ಲಿಪ್ ಇಂದು ಸಿಕ್ಕಿದೆ. ವಿಡಿಯೊದಲ್ಲಿ ಐರಿಶ್ ಮಹಿಳೆ ವಿಮಾನದಲ್ಲಿ ಸಿಬ್ಬಂದಿ ಹೆಚ್ಚು ವೈನ್ ಕೊಡಲು ನಿರಾಕರಿಸಿದ್ದಕ್ಕೆ ಬಾಯಿಗೆ ಬಂದಂತೆ ಬೈದಿದ್ದು ದಾಖಲಾಗಿದೆ.

ನಾನು ನಿಮಗಾಗಿ ಕೆಲಸ ಮಾಡುತ್ತಿದ್ದೇನೆ. ರೋಹಿಂಗ್ಯಾ ಮತ್ತು ಎಲ್ಲಾ ಏಷ್ಯಾ ಜನತೆಗಾಗಿ. ನಾನೊಬ್ಬಳು ಅಂತಾರಾಷ್ಟ್ರೀಯ ಕ್ರಿಮಿನಲ್ ವಕೀಲೆ. ನಿಮಗೆ ಹಣ ಸಿಗುವುದಿಲ್ಲವೇ, ನಿಮಗೆ ಒಂದು ಗ್ಲಾಸ್ ವೈನ್ ಕೊಡಲು ಆಗುವುದಿಲ್ಲವೇ ಎಂದು ಕೇಳುತ್ತಿದ್ದಾರೆ.

ಈ ವಿಷಯದ ಬಗ್ಗೆ ವಿಮಾನಯಾನ ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!