ಸಂಗ್ರಹ ಚಿತ್ರ 
ದೇಶ

ಅರ್ಧ ಕಿಲೋ ಮೀಟರ್ ದೂರ ಬೆನ್ನಟ್ಟಿ ಬಂದ ಹುಲಿ, ಪತರಗುಟ್ಟಿದ ಪ್ರವಾಸಿಗರು; ಭಯಾನಕ ವಿಡಿಯೋ!

ಕಾಡಿನಲ್ಲಿ ಸ್ವಚ್ಛಂದವಾಗಿ ತಿರುಗಾಡಿಕೊಂಡಿರುವ ಪ್ರಾಣಿಗಳನ್ನು ಹತ್ತಿರದಿಂದ ನೋಡಬೇಕೆಂಬ ಹಂಬಲದಿಂದ ಪ್ರವಾಸಿಗರು ಸಫಾರಿಗೆ ಹೋಗುತ್ತಾರೆ. ಆದರೆ ಒಂದೊಂದು ಸಲ ಅಲ್ಲಿ ಕೆಲವೊಂದು ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ.

ಕಾಡಿನಲ್ಲಿ ಸ್ವಚ್ಛಂದವಾಗಿ ತಿರುಗಾಡಿಕೊಂಡಿರುವ ಪ್ರಾಣಿಗಳನ್ನು ಹತ್ತಿರದಿಂದ ನೋಡಬೇಕೆಂಬ ಹಂಬಲದಿಂದ ಪ್ರವಾಸಿಗರು ಸಫಾರಿಗೆ ಹೋಗುತ್ತಾರೆ. ಆದರೆ ಒಂದೊಂದು ಸಲ ಅಲ್ಲಿ ಕೆಲವೊಂದು ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ.
ಅಂತೆ ಮಹಾರಾಷ್ಟ್ರದ ಚಂದ್ರಪುರದ ತಡೋಬಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರು ಕೆಲ ಕ್ಷಣ ತಮ್ಮ ಜೀವವನ್ನು ಕೈಯಲ್ಲಿ ಹಿಡಿಡುಕೊಂಡಂತ ಪರಿಸ್ಥಿತಿ ನಿರ್ಮಾಣವಾಗಿತ್ತು. 
ಹೌದು ಪ್ರವಾಸಿಗರಿದ್ದ ವಾಹನವನ್ನು ಹುಲಿಯೊಂದು ಅಟ್ಟಿಸಿಕೊಂಡು ಬಂದಿದ್ದು ಈ ವೇಳೆ ವಾಹನದಲ್ಲಿದ್ದ ಪ್ರವಾಸಿಗರು ಜೀವವನ್ನು ಕೈಯಲ್ಲಿ ಹಿಡಿದುಕೊಂಡಂತೆ ಆಗಿತ್ತು. ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT