ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನ ವಿಧಾನಸಭೆ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ರಾಜಸ್ತಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 152 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ರಿಲೀಸ್ ಮಾಡಿದ್ದು...

ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 152 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ರಿಲೀಸ್ ಮಾಡಿದ್ದು 20 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ಹಲವು ಸುತ್ತಿನ ಮ್ಯಾರಾಥಾನ್ ಸಭೆಗಳ ನಂತರ ಗುರುವಾಗ ರಾತ್ರಿ ಪಟ್ಟಿ ಬಿಡುಗಡೆ ಮಾಡಲಾಗಿದೆ, 200 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ, ಸದ್ಯ 152 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಬೇರೆ ಪಕ್ಷಗಳಿಂದ ಅಭ್ಯರ್ಥಿಗಳು ಬಂದರೆ ಅವರಿಗೆ ನೀಡಲು ಉಳಿದ ಟಿಕೆಟ್ ಕಾಯ್ದಿರಿಸಲಾಗಿದೆ,
ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ಸಿಪಿ ಜೋಶಿ, ಗಿರಿಜಾ ವ್ಯಾಸ್, ಮುಂತಾದವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಈಗಾಗಲೇ 162 ಅಭ್ಯರ್ಥಿಗಳ ಪಟ್ಟಿ ಪೈನಲ್ ಮಾಡಿ ರಿಲೀಸ್ ಮಾಡಿದೆ, ಎರಡು ಪಕ್ಷಗಳಿಂದ ಒಟ್ಟು 19 ಮಹಿಳೆಯರು ಕಣದಲ್ಲಿದ್ದಾರೆ, ಬಿಜೆಪಿ ತನ್ನ ಪಟ್ಟಿಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ