ಕೆ, ಸುರೇಂದ್ರನ್, 
ದೇಶ

ಶಬರಿಮಲೆ ದೇಗುಲ ಪ್ರವೇಶ ಯತ್ನ: ಮುಂಜಾಗರೂಕ ಕ್ರಮವಾಗಿ ಬಿಜೆಪಿ ನಾಯಕ ಕೆ.ಸುರೇಂದ್ರನ್ ಬಂಧನ

ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ನಾಯಕ ಕೆ.ಸುರೇಂದ್ರನ್‌ ಅವರನ್ನು ಕೇರಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ...

ನಿಲಕ್ಕಲ್: ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ನಾಯಕ ಕೆ.ಸುರೇಂದ್ರನ್‌ ಅವರನ್ನು ಕೇರಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ. ನೀಲಕ್ಕಲ್‌ ಚೆಕ್‌ಪೋಸ್ಟ್‌ ಮೂಲಕ ಶಬರಿಮಲೆ ದೇಗುಲ ಪ್ರವೇಶಕ್ಕೆ ಅವರು ಯತ್ನಿಸಿದ್ದರು. 
ರಾತ್ರಿ 7.20ರ ವೇಳೆಗೆ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇರುಮುಡಿಯೊಂದಿಗೆ ದೇವಾಲಯ ಪ್ರವೇಶಿಸಲು ಯತ್ನಿಸಿದ್ದರು. ನಾನು ಅಯ್ಯಪ್ಪ ಭಕ್ತನಾಗಿ ದೇವಾಲಯ ಪ್ರವೇಶಿಸಿಸಲು ತೆರಳುತ್ತಿರುವುದಾಗಿ ಪೋಲೀಸರಿಗೆ ತಿಳಿಸಿದರು, 
ಆದರು ಅವರನ್ನು ಒಳಗೆ ಬಿಡಲು ಒಪ್ಪದ ಪೊಲೀಸರು  ಕೆ, ಸುರೇಂದ್ರನ್ ಅವರೊಂದಿಗೆ ಮೂವರನ್ನು ಬಂಧಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT