ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಗಜಾ ಚಂಡಮಾರುತ ಎಪೆಕ್ಟ್ , ಕರುಣಾನಿಧಿ ಪೂರ್ವಜರ ಮನೆಗೆ ಹಾನಿ

ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಂಥಾಲಯ ಹಾಗೂ ಸ್ಮಾರಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದ  ಮನೆ ಮೇಲೆ ಮುಂಭಾಗದಲ್ಲಿನ ಮರ ಬಿದ್ದು, ಮೇಲ್ಘಾವಣೆಗೆ ಹಾಗೂ ಮನೆಯ ಹೆಸರು ಕಿತ್ತುಹೋಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ 16 ರಂದು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ  ಕರಾವಳಿಗೆ ಅಪ್ಪಳಿಸಿದ ಗಜಾ ಚಂಡಮಾರುತದಿಂದ 46 ಮಂದಿ ಮೃತಪಟ್ಟಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ