ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಚಲಿಸುವ ಬಸ್ಸಿನಲ್ಲಿ ಯುವತಿ ಎದುರು ಹಸ್ತಮೈಥುನ: ವ್ಯಕ್ತಿ ಬಂಧನ

ಚಲಿಸುವ ಬಸ್ಸಿನಲ್ಲಿ ಯುವತಿಯ ಎದುರು ಹಸ್ತಮೈಥುನ ಮಾಡಿದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಸಂಗ್ರಹ ಚಿತ್ರ
Manjula VN
Updated On : 21 Nov 2018, 1:41 am
ನವದೆಹಲಿ: ಚಲಿಸುವ ಬಸ್ಸಿನಲ್ಲಿ ಯುವತಿಯ ಎದುರು ಹಸ್ತಮೈಥುನ ಮಾಡಿದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಕಪಶೆಡಾದಿಂದ ವಸಂತ್ ಗಂಜ್'ಗೆ ಯುವತಿ ಬಸ್ಸಿನಲ್ಲಿ ತೆರಳುತ್ತಿದ್ದಳು. ಈ ವೇಳೆ ಯುವತಿ ಎದುರು ನಿಂತ ವ್ಯಕ್ತಿ ಇದ್ದಕ್ಕಿದ್ದಂತೆ ಹಸ್ತಮೈಥುನ ಮಾಡಿದ್ದಾನೆ. 
ವ್ಯಕ್ತಿ ಪದೇ ಪದೇ ಅದೇ ರೀತಿ ಕೆಟ್ಟದಾಗಿ ವರ್ತಿಸುವುದನ್ನು ನೋಡಿದ ಯುವತಿ, ಆತನ ಮೇಲೆ ಕೂಗಾಡಿದ್ದಾಳೆ. ಬಳಿಕ ವ್ಯಕ್ತಿಗೆ ಥಳಿಸಿ, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. 

Advertisement

Advertisement

ಬಸ್ಸಿನಲ್ಲಿ ವ್ಯಕ್ತಿ ದುರ್ವರ್ತನೆ ತೋರುತ್ತಿದ್ದರೂ, ಯುವತಿಯ ಸಹಾಯಕ್ಕೆ ಯಾರೊಬ್ಬರೂ ಬಂದಿಲ್ಲ. ವ್ಯಕ್ತಿಗೆ ಹೊಡೆಯಲು ಆರಂಭಿಸಿದಾಗಲೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಯುವತಿ ಹೇಳಿದ್ದಾಳೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments